ಕ್ರಿಕೆಟ್ಪಾಕ್ ವಿರುದ್ಧ ಭರ್ಜರಿ ಜಯ: ಹೆಗಲ ಮೇಲೆ ಕೊಹ್ಲಿ ಹೊತ್ತು ಸಂಭ್ರಮಿಸಿದ ರೋಹಿತ್ ಶರ್ಮಾ! ವಿಡಿಯೋ
ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದಲ್ಲಿ ಭಾನುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರನ್ನು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದ್ದಾರೆ.