ವಿದೇಶಇಸ್ಲಾಮಾಬಾದ್ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್ನ ಐದು ಎಫ್-16 ಎಸ್ಕಾರ್ಟ್; Video ನೋಡಿ
ಇಸ್ಲಾಮಾಬಾದ್ ಬಳಿಯ ನೂರ್ ಖಾನ್ ವಾಯುನೆಲೆಯಲ್ಲಿ ಇಳಿಯುವ ಮೊದಲು ಐದು ಪಿಎಎಫ್ ಎಫ್-16 ಯುದ್ಧ ವಿಮಾನಗಳು ಪಾಕಿಸ್ತಾನಿ ವಾಯುಪ್ರದೇಶದಲ್ಲಿ ಅಮೆರಿಕ ವಾಯುಪಡೆಯ ಬೋಯಿಂಗ್ ಸಿ-32ಎ ವಿಮಾನಕ್ಕೆ ಬೆಂಗಾವಲು ಒದಗಿಸುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.