ಪಾಗಲ್ ಪ್ರೇಮಿ

ಬೆಂಗಳೂರು ಯುವತಿಯ ಸಮಯಪ್ರಜ್ಞೆ; 112ಕ್ಕೆ ಕರೆ; ಆನ್‌ಲೈನ್‌ನಲ್ಲಿ ಗನ್ ಖರೀದಿಸಿ ಕೊಲ್ಲಲು ಓಡಾಡುತ್ತಿದ್ದ ಪಾಗಲ್ ಪ್ರೇಮಿ ಬಂಧನ!
ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆ ಮಾಡಲು ಪಾಗಲ್ ಪ್ರೇಮಿಯೊಬ್ಬ ಸ್ಕೆಚ್ ಹಾಕಿ ಹಾಡಹಗಲೇ ಗನ್ ಹಿಡಿದು ಓಡಾಡುತ್ತಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

Watch | ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್ ಮೇಲೆ ಹಲ್ಲೆ; ಆರೋಪಿ ಬಂಧನ, ಕಮಿಷನರ್ ಹೇಳಿದ್ದೇನು?

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್‌ನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಪುತ್ರಿಯ ಭೀಕರ ಕೊಲೆ, ಆರೋಪಿ ಫಯಾಜ್ ಬಂಧನ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಯುವತಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ, ಯುವತಿ ಪ್ರಾಣಾಪಾಯದಿಂದ ಪಾರು!
ಪಾಗಲ್ ಪ್ರೇಮಿಯ ಪ್ರೀತಿಯ ಫಲಿತಾಂಶವು ಭಯಾನಕವಾಗಿದೆ. ದೆಹಲಿಯ ರೋಹಿಣಿ ಜಿಲ್ಲೆಯ ಬೇಗಂಪುರದಲ್ಲಿ ವಾಸವಿದ್ದ ಅಮಿತ್ ಎಂಬಾತ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗೆ ಚಾಕುವಿನಿಂದ ಇರಿದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ 10 ಬಾರಿ ಚಾಕು ಇರಿದು ಕೊಂದ ಭಗ್ನ ಪ್ರೇಮಿ!
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೋರ್ವಳಿಗೆ ಚಾರಿಯಿಂದ 10 ಬಾರಿ ಇರಿದು ಪಾಗಲ್ ಪ್ರೇಮಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬೆಂಗಳೂರು: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಚಾಕುವಿನಿಂದ ನಡುರಸ್ತೆಯಲ್ಲೇ ಯುವತಿಗೆ ಇರಿದ ಪಾಗಲ್ ಪ್ರೇಮಿ
ಪ್ರೀತಿಗೆ ಒಲ್ಲೆ ಅಂದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ಅಪ್ರಾಪ್ತ ಸಹೋದರಿಯರ ಅಪಹರಣ: ಓರ್ವಳ ಮೇಲೆ ಅತ್ಯಾಚಾರ, ಪಾಗಲ್ ಪ್ರೇಮಿ ಬಂಧನ!
ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಸಹೋದರಿಯರಿಬ್ಬರನ್ನು ಅಪಹರಿಸಿ ಓರ್ವಳ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪದ ಸೆಲ್ವೈಪುರಿದೊಡ್ಡಿಯಲ್ಲಿ ನಡೆದಿದೆ

ಪತ್ನಿಗೆ ವಿಚ್ಛೇದನ ನೀಡಿ, ಕಾಲೇಜು ವಿದ್ಯಾರ್ಥಿನಿ ಹಿಂದೆ ಬಿದ್ದು ಮದುವೆಗೆ ಪೀಡಿಸಿ ಚಾಕು ಇರಿದ ಪಾಗಲ್ ಪ್ರೇಮಿ!
ಪಶ್ಚಿಮ ಗೋದಾವರಿ ಜಿಲ್ಲೆಯ ಪೊಡುರು ಮಂಡಲದ ಕವಿತಂ ಗ್ರಾಮದಲ್ಲಿ ಬುಧವಾರ ವ್ಯಕ್ತಿಯೊಬ್ಬರು ಕಾಲೇಜು ವಿದ್ಯಾರ್ಥಿನಿಯನ್ನು ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.

ಭೀಕರ ದೃಶ್ಯ: ಸಾಯುವ ಮುನ್ನ ಬಿಯರ್ ಬಾಟಲ್‌ನಲ್ಲಿ ತನ್ನ ರಕ್ತ ತುಂಬಿ ಕೊನೆಯ ಗಿಫ್ಟ್ ಕೊಟ್ಟ ಪಾಗಲ್ ಪ್ರೇಮಿ!
ಪ್ರಿಯೆ ನೀನಿಲ್ಲದೆ ನಾನು ಬದುಕಲಾರೆ ಎಂದು ಪಾಗಲ್ ಪ್ರೇಮಿಯೊಬ್ಬ ತನ್ನ ಕೈ ಮಣಿಕಟ್ಟನ್ನು ಕತ್ತರಿಸಿಕೊಂಡು ಬಿಯರ್ ಬಾಟಲ್ ನಲ್ಲಿ ತನ್ನ ರಕ್ತವನ್ನು ತುಂಬಿ ಅದನ್ನು ತನ್ನ ಪ್ರಿಯತಮೆಗೆ ತಲುಪಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

