ಕರ್ನಾಟಕವು ಬಂಡವಾಳ ಹೂಡಿಕೆಗೆ ಆರೋಗ್ಯಕರ ವಾತಾವರಣವಿರುವ ರಾಜ್ಯ ಎಂಬುದು ಈಗಾಗಲೇ ಸಾಬೀತಾಗಿದ್ದು, ಪ್ರವಾಸೋದ್ಯಮದಲ್ಲಿ ಹೂಡಿಕೆ ಮತ್ತು ಉತ್ತೇಜನಕ್ಕೆ 319 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...