ಪಾಟಿದಾರ್ ಚಳುವಳಿ

ಗುಜರಾತ್ ಚುನಾವಣೆ: ಕಾಂಗ್ರೆಸ್ ಟಿಕೆಟ್ ಗಾಗಿ ಪಟೇಲ್ ಸಮುದಾಯ, ಕೈ ಕಾರ್ಯಕರ್ತರ ಮಾರಾಮಾರಿ!
ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ಮೋದಿ ತವರು ಗುಜರಾತ್ ವಿಧಾನಸಭೆ ಚುನಾವಣೆ ನಿಮಿತ್ತ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಭಾರಿ ಪೈಪೋಟಿ ವ್ಯಕ್ತವಾಗುತ್ತಿದ್ದು, ಟಿಕೆಟ್ ಗಾಗಿ ಪಟೇಲ್ ಸಮುದಾಯ, ಕೈ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ.

ಕಾಂಗ್ರೆಸ್ ಗೆ ನೀಡಿರುವ ಬೆಂಬಲ ಹಿಂಪಡೆಯುತ್ತೇವೆ, ಕೈ ವಿರುದ್ಧ ಪ್ರತಿಭಟನೆ: ಪಟೇಲ್ ಸಮುದಾಯ
ಟಿಕೆಟ್ ಹಂಚಿಕೆ ವಿಚಾರ ಸಂಬಂಧ ಪಾಟಿದಾರ್ ಸಮುದಾಯ ಹಾಗೂ ಕಾಂಗ್ರೆಸ್ ಪಕ್ಷದ ನಡುವೆ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತೇವೆ ಎಂದು ಪಟೇಲ್ ಸಮುದಾಯದ ಮುಖಂಡರು ಹೇಳಿದ್ದಾರೆ.

