ಕ್ರಿಕೆಟ್ಇಂಗ್ಲೆಂಡ್ ಪ್ರವಾಸದಲ್ಲಿರುವ ಕೊಹ್ಲಿ ಪಡೆಯ ಇಬ್ಬರು ಆಟಗಾರರಿಗೆ ಕೊರೋನಾ ಸೋಂಕು!
ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಮುಕ್ತಾಯದ ಬಳಿಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆಡಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ನಾಡಿನಲ್ಲಿ ಉಳಿದುಕೊಂಡಿದ್ದು, ಇದೀಗ ತಂಡದ ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.