ಪಾಟೀಲಪುಟ್ಟಪ್ಪ

ನಿರ್ಭಿತ, ಧೀಮಂತ ಪತ್ರಕರ್ತ 'ಪಾಪು ಇನ್ನು ನೆನಪು ಮಾತ್ರ! ಜೀವನ, ಸಾಧನೆ ಕುರಿತ ವಿಶೇಷ ವರದಿ
ಕನ್ನಡ ನಾಡಿನ ಸಾಕ್ಷಿಪ್ರಜ್ಞೆ, ಶ್ರೀಮಂತ ಸಂಸ್ಕೃತಿಯ ರಕ್ಷಕರಾಗಿದ್ದ ಡಾ. ಪಾಟೀಲ ಪುಟ್ಟಪ್ಪ ಅವರು ಅಪ್ರತಿಮ ಹೋರಾಟಗಾರರು, ನಿರ್ಭಿತ ಹಾಗೂ ಧೀಮಂತ ಪತ್ರಕರ್ತರು ಆಗಿದ್ದರು. ಸೃಜನ ಶೀಲ ಸಾಹಿತಿಯಾಗಿಯೂ ಅವರ ಸಾಹಿತ್ಯದ ಮೂಸೆಯಿಂದ ಅನೇಕ ಅಪೂರ್ವ ಕೃತಿಗಳು ಮೂಡಿಬಂದಿವೆ.

ಪಾಟೀಲ ಪುಟ್ಟಪ್ಪ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಿತರ ಗಣ್ಯರ ಸಂತಾಪ
ನಾಡೋಜ, ಖ್ಯಾತ ಲೇಖಕ ಹಾಗೂ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಹಲವು ಮಂದಿ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

