ರಾಜಕೀಯಕಾಂಗ್ರೆಸ್ ಗೆ ಶೆಟ್ಟರ್ ಕರೆತರಲು ಶಿವಶಂಕರಪ್ಪ,ಎಂಬಿ ಪಾಟೀಲ್ ಗೆ ಜವಾಬ್ದಾರಿ!
ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಕರೆತರಲು ಲಿಂಗಾಯಿತ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.