ದೇಶರೈಲಿನಲ್ಲಿ ಪತ್ತೆಯಾಗಿದ್ದ ನವಜಾತ ಶಿಶು 'ವೀರ್' ಚೇತರಿಕೆ; ದತ್ತು ಪಡೆಯಲು 40ಕ್ಕೂ ಹೆಚ್ಚು ಕುಟುಂಬಗಳು ಮುಂದು!
ಪಾಟ್ನಾ-ಚಂಡೀಗಢ ವಿಶೇಷ ರೈಲಿನಲ್ಲಿ ಪ್ರಯಾಣಿಕರು ಚೀಲದೊಳಗೆ ಮಗು ಇರುವುದನ್ನು ಗಮನಿಸಿದ್ದಾರೆ. ಬಳಿಕ ಮಗುವನ್ನು ಮೊರಾದಾಬಾದ್ನ ಮಹಿಳಾ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕಕ್ಕೆ (SNCU) ಕರೆದೊಯ್ಯಲಾಯಿತು.