ಪಾದಚಾರಿ

ನಗರದ ಶೇ.20ರಷ್ಟು ಪ್ರಮುಖ ರಸ್ತೆಗಳಲ್ಲಷ್ಟೇ ಫುಟ್‌ಪಾತ್ ತೆರವು: ಉಳಿದ ಶೇ.80ರಷ್ಟು ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ; ರಾಜ್ಯ ಸರ್ಕಾರ
ನಗರದ ಪ್ರಮುಖ ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಕೇವಲ ಶೇ.20ರಷ್ಟು ಭಾಗದಲ್ಲಷ್ಟೇ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ಶೇ.80ರಷ್ಟು ವಾರ್ಡ್ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅವಕಾಶ ಮುಂದುವರಿಯಲಿದೆ.

Mumbai: ಪಾದಚಾರಿಗಳ ಮೇಲೆ ಹರಿದ BEST bus; ನಾಲ್ವರ ದುರ್ಮರಣ; Video
ಬಸ್ ಇದ್ದಕ್ಕಿದ್ದಂತೆ ಹಿಂಬದಿಗೆ ಚಲಿಸಿದ್ದು, ಈ ವೇಳೆ ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ.

ಪಾದಚಾರಿ ಮಾರ್ಗಗಳ ನಿರ್ವಹಣೆ ಜವಾಬ್ದಾರಿ ಸ್ಥಳೀಯ ಅಂಗಡಿಗಳಿಗೆ: ರಾಜೇಂದ್ರ ಚೋಳನ್
100 ಅಡಿ ರಸ್ತೆಯಲ್ಲಿ ವೈಟ್-ಟಾಪಿಂಗ್ ಕೈಗೊಳ್ಳಲಾಗಿದ್ದು, ತೋಟಗಾರಿಕೆ ಇಲಾಖೆಯಿಂದ ಪಾದಚಾರಿ ಮಾರ್ಗದ ಉದ್ದಕ್ಕೂ ಸಸಿಗಳನ್ನು ನೆಡಲಾಗಿದೆ.

ಬೆಂಗಳೂರು: ಕ್ಯಾಂಟರ್ ಹರಿದು ಇಬ್ಬರು ಪಾದಚಾರಿಗಳ ಸಾವು
ಕ್ಯಾಂಟರ್ ಹರಿದು ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಪಾದಚಾರಿ ಬಲಿ
ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಪಾದಚಾರಿಯೊಬ್ಬರು ಬಲಿಯಾದ ದಾರುಣ ಘಟನೆ ನವರಂಗ್ ಸಿಗ್ನಲ್ ಬಳಿ ಭಾನುವಾರ ನಡೆದಿದೆ.

ಸುಗಮ ಸಂಚಾರ, ಪಾದಚಾರಿಗಳ ಸುರಕ್ಷತೆಗಾಗಿ 'ಸುರಕ್ಷಾ 75' ಆರಂಭಿಸಿದ ಬಿಬಿಎಂಪಿ
ನಗರದಲ್ಲಿ ಸುಗಮ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಗಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೊಂದಿಗೆ ಕೈಜೋಡಿಸಿರುವ ಬಿಬಿಎಂಪಿ ಮಿಷನ್ ಸುರಕ್ಷಾ 75ನ್ನು ಪ್ರಾರಂಭಿಸಿದೆ.

ನಗರದಲ್ಲಿ ಪಾದಚಾರಿ ಮಾರ್ಗಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು: ತಜ್ಞರು
ನಾಗರಿಕರಿಗೆ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ನಗರದ ವಾಹನಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಪಾದಚಾರಿ ಮಾರ್ಗಗಳಿಗೆ ಆದ್ಯತೆ ನೀಡುವತ್ತ ರಾಜ್ಯ ಸರ್ಕಾರ ಕೆಲಸ ಮಾಡಬೇಕು ಎಂದು ಸಂಚಾರ ಅಧಿಕಾರಿಗಳು ಮತ್ತು ಸಾರಿಗೆ ತಜ್ಞರು ಸಲಹೆ ನೀಡಿದ್ದಾರೆ.

ಹೊಸಪೇಟೆ: ಪಾದಚಾರಿ ಮೇಲೆ ಹರಿದ ವಾಹನ, ಸ್ಥಳದಲ್ಲೇ ವ್ಯಕ್ತಿ ಸಾವು
ಅಪಘಾತದಿಂದ ಪಾದಚಾರಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದಿದೆ.

ಹುಬ್ಬಳ್ಳಿ: ಆಳವಾದ ಗುಂಡಿಗೆ ಬಿದ್ದ ಪಾದಚಾರಿಯ ರಕ್ಷಣೆ
ಹುಬ್ಬಳಿಯ ದೇಸಾಯಿ ಸರ್ಕಲ್ ನಲ್ಲಿ ಕಾಂಕ್ರೀಟ್ ಕಂಬ ನಿರ್ಮಾಣಕ್ಕಾಗಿ ಅಗೆದಿದ್ದ ಆಳವಾದ ಗುಂಡಿಗೆ...

