ಪಾದಚಾರಿ ಅಪಘಾತಗಳು

ಕಟ್ಟುನಿಟ್ಟಿನ ನಿಯಮ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಾರಣಾಂತಿಕ ಅಪಘಾತಗಳು ಇಳಿಮುಖ
130 ಕಿಮೀ ವೇಗವನ್ನು ದಾಟುವ ಚಾಲಕರ ವಿರುದ್ಧ ಪೊಲೀಸರು ಎಫ್ಐಆರ್ಗಳನ್ನು ಹಾಕುತ್ತಿರುವುದರಿಂದ ಅತಿಯಾದ ವೇಗದಲ್ಲಿ ತೀವ್ರ ಇಳಿಕೆ ಕಂಡುಬಂದಿದೆ. ಈವರೆಗೆ ಚಾಲಕರ ವಿರುದ್ಧ 411 ಎಫ್ಐಆರ್ಗಳು ದಾಖಲಾಗಿವೆ.

ಪಾದಚಾರಿಗಳ ಅಪಘಾತ ತಪ್ಪಿಸಲು ಕ್ರಮ: ತುಮಕೂರು ಮುಖ್ಯರಸ್ತೆಯಲ್ಲಿ BMRCL ನಿಂದ ಸುರಕ್ಷತಾ ತಡೆಗೋಡೆ ನಿರ್ಮಾಣ
ಯಶವಂತಪುರದಿಂದ ನಾಗಸಂದ್ರದವರೆಗಿನ ಬಿಎಂಆರ್ಸಿಎಲ್ನ ಹಸಿರು ಮಾರ್ಗವು ತುಮಕೂರು ರಸ್ತೆಯುದ್ದಕ್ಕೂ ಹಾದು ಹೋಗುತ್ತಿದ್ದು, ಈ ಹೆದ್ದಾರಿಯಲ್ಲಿ ವೇಗವಾಗಿ ಬರುವ ವಾಹನಗಳಿಂದಾಗಿ ಸಾರ್ವಜನಿಕರು ಅಪಾಯಕ್ಕೆ ಸಿಲುಕಿದ್ದಾರೆ.

