ರಾಜ್ಯ'ಫುಟ್ಪಾತ್ಗೆ ಮತ್ತೆ ಕನ್ನ ಹಾಕಿದ್ರೆ FIR; ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್ಫೋರ್ಸ್ ರಚನೆ'; ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ
ನಗರದ ಐದು ನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಪೊಲೀಸ್ ಹಾಗೂ ನಾಗರಿಕ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್ಫೋರ್ಸ್ಗಳನ್ನು ರಚಿಸಿ, ಫುಟ್ಪಾತ್ಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.