ರಾಜ್ಯತುಮಕೂರು: ಶೆಟ್ಟಿಹಳ್ಳಿಯಲ್ಲಿ 'ಪಾದಚಾರಿ ಸಬ್ ವೇ' ಉದ್ಘಾಟಿಸಿದ ಕೇಂದ್ರ ಸಚಿವ ವಿ. ಸೋಮಣ್ಣ!
ತುಮಕೂರು–ದಾವಣಗೆರೆ ಮತ್ತು ತುಮಕೂರು–ರಾಯದುರ್ಗ ಹೊಸ ರೈಲು ಮಾರ್ಗಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದಿದೆ. ಚಿತ್ರದುರ್ಗ ಮತ್ತು ದಾವಣಗೆರೆ ನಡುವಿನ ರೈಲು ಸಂಚಾರವನ್ನು ಶೀಘ್ರದಲ್ಲೇ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ವಿ. ಸೋಮಣ್ಣ ತಿಳಿಸಿದರು.