ರಾಜ್ಯಮಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಪಾದಚಾರಿ ಸೇತುವೆ ಕುಸಿದು 8 ಜನರಿಗೆ ಗಾಯ, Video!
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಪಾದಚಾರಿ ಸೇತುವೆ ಕುಸಿದು ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಮೂಡುಬಿದಿರೆ ತಾಲ್ಲೂಕಿನ ಹೊಸಬೆಟ್ಟು ಬಳಿ 'ಧರ್ಮನೇಮ' ಆಚರಣೆಯ ಸಿದ್ಧತೆಯ ಭಾಗವಾಗಿ...