ರಾಜ್ಯಭೀಕರ ಅಪಘಾತ: ಕಾರು ಗುದ್ದಿದ ರಭಸಕ್ಕೆ 15 ಅಡಿ ಎತ್ತರಕ್ಕೆ ಹಾರಿ ಬಿದ್ದ ವಿದ್ಯಾರ್ಥಿನಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ವೇಗವಾಗಿ ಬಂದ ಕಾರೊಂದು ಬೈಕ್ ಸವಾರ ಹಾಗೂ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ 15 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.