ಪಾದರಕ್ಷೆ

ಚಪ್ಪಲಿ ಬಿಡಲ್ಲ: ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಬಾನು ಮುಷ್ತಾಕ್ ಪುಷ್ಪ ನಮನ!
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು.

ಕಾಲ್ತುಳಿತ ನಂತರ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪಾದರಕ್ಷೆಗಳ ರಾಶಿ: ವಿದ್ಯುತ್ ಉತ್ಪಾದನೆಗಾಗಿ ಬಿಡದಿ ಘಟಕಕ್ಕೆ ರವಾನೆ
ಕಳೆದ ಎರಡು ದಿನಗಳಲ್ಲಿ ಸುಮಾರು 300-350 ಕೆಜಿ ಪಾದರಕ್ಷೆಗಳನ್ನು ಹೊತ್ತ ಮೂರು ಆಟೋ-ಟಿಪ್ಪರ್‌ಗಳನ್ನು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ(ಕೆಪಿಸಿಎಲ್) ಸ್ಥಾವರಕ್ಕೆ ರವಾನಿಸಲಾಗಿದೆ.

ಏಷ್ಯನ್ ಗೇಮ್ಸ್: ಭಾರತೀಯ ಅಥ್ಲೀಟ್ ಗೆ ಸರಿಹೊಂದುವ ಶೂಗಳೇ ಭಾರತದಲ್ಲಿಲ್ಲ, ಸ್ವಪ್ನಾ ಅಳಲು!
ಪ್ರತಿಷ್ಠಿತ ಟೂರ್ನಿಗಳಲ್ಲಿ ಭಾರತದ ಕ್ರೀಡಾಪಟುಗಳು ಪದಕ ಗೆಲ್ಲುವುದಿಲ್ಲವೆಂದು ಆರೋಪಿಸಲಾಗುತ್ತದೆ. ಆದರೆ ಅವರಿಗಿರುವ ಸಮಸ್ಯೆಗಳ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ...

ಬುಡಕಟ್ಟು ಮಹಿಳೆಗೆ ಸ್ವತಃ ಪಾದರಕ್ಷೆ ತೊಡಿಸಿದ ಪ್ರಧಾನಿ ಮೋದಿ: ವಿಡಿಯೋ ವೈರಲ್!
ಚತ್ತೀಸ್ ಗಢದ ಬೈಲಾಸ್ ಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಚರಣ್-ಪಾದುಕಾ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಆದಿವಾಸಿ(ಬುಡಕಟ್ಟು) ಮಹಿಳೆಯೊಬ್ಬರಿಗೆ ಸ್ವತಃ ತಾವೇ ಪಾದರಕ್ಷೆ

ಬೆಂಗಳೂರಿನಲ್ಲಿ ೧೦೦೦೦ ಚದರಡಿಯ ಬೃಹತ್ ಮಳಿಗೆ ಪ್ರಾರಂಭಿಸಿದ ಬಾಟಾ
ಪಾದರಕ್ಷೆಗಳ ರೀಟೇಲ್ ಬ್ರ್ಯಾಂಡ್ ಬಾಟಾ ತನ್ನ ೧೧೦೧ನೇ ಮಳಿಗೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿದೆ. ಇದು ದಕ್ಷಿಣ ಭಾರತದಲ್ಲೇ ಬಾಟಾದ ಅತಿ ದೊಡ್ಡ ಮಳಿಗೆ.

ಬೀಡಿ, ಸಿಗರೇಟು ತುಟ್ಟಿ, ಸೀಮೆಎಣ್ಣೆ ಸ್ಟೌವ್, ಪಾದರಕ್ಷೆ ಅಗ್ಗ
ತಂಬಾಕು ಬಳಕೆಯನ್ನು ನಿಯಂತ್ರಣಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಬೀಡಿ, ಸಿಗರೇಟು, ಗುಟ್ಕಾ ಮತ್ತಿತರ ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ..

