ರಾಜ್ಯಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೆ ಕೊರೋನಾ ಪಾಸಿಟಿವ್: ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಸೇಂಕಿನ ಆತಂಕ
ಪಾದರಾಯನಪುರ ವಾರ್ಡ್'ನ ಜೆಡಿಎಸ್ ಪಕ್ಷದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾರಲ್ಲಿ ಶುಕ್ರವಾರ ಕೊರೋನಾ ವೈರಸ್ ಇರುವುದು ದೃಢಪಟ್ಟಿದ್ದು, ಇದೀಗ ಜೆಜೆ ನಗರ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳಲ್ಲಿಯೂ ಕೊರೋನಾ ವೈರಸ್ ಭೀತಿ ಶುರುವಾಗಿದೆ.