ಪಾದರಾಯನಪುರ ಗಲಭೆ

ಪಾದರಾಯನಪುರ ಗಲಭೆ ಪ್ರಕರಣ: 375 ಮಂದಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 375 ಮಂದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಪಾದರಾಯನಪುರ ಗಲಭೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆವಾಜ್, ಪತರಗುಟ್ಟಿದ ಶಾಸಕ ಜಮೀರ್ ಅಹ್ಮದ್!
ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಪುಂಡರನ್ನು ಸಮರ್ಥಿಸಿಕೊಂಡಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡ ನಂತರ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಶಾಸಕ ಜಮೀರ್ ಅಹ್ಮದ್ ರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಗ್ರಹ
ಬೆಂಗಳೂರಿನ ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ರನ್ನ ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

