ಪಾದರಾಯನಪುರ ಗಲಾಟೆ

ಜಾಮೀನಿನ ಮೇಲೆ ಹೊರಬಂದ ಪಾದರಾಯನಪುರ ದಾಂಧಲೆ ಆರೋಪಿಗಳಿಗೆ ಅದ್ದೂರಿ ಸ್ವಾಗತ
ಕೊರೋನಾ ಲಾಕ್ ಡೌನ್ ವೇಳೆ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ ಮೇಲೆ ಹಲ್ಲೆ, ದಾಂಧಲೆ ಮಾಡಿದ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ

ಕೊರೋನಾ ವೈರಸ್: ಪಾದರಾಯನಪುರ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಬಂಧನ
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಇರ್ಫಾನ್ ಎಂಬಾತನನ್ನು ಬಂಧಿಸಿದ್ದಾರೆ.

ಪಾದರಾಯನಪುರ ಘಟನೆ: 50ಕ್ಕೂ ಹೆಚ್ಚು ಪೊಲೀಸರಿಗೆ ಕ್ವಾರಂಟೈನ್
ಪಾದರಾಯನಪುರ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆದೊಯ್ಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ನಗರದ ಪಶ್ಚಿಮ ವಿಭಾಗದ 50ಕ್ಕೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮುಂಜಾಗೃತಾ ಕ್ರಮವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ

ಪಾದರಾಯನಪುರ ಗಲಾಟೆ: ಆರೋಪಿಗಳಿಗೆ ಐಷರಾಮಿ ಹೋಟೆಲ್ ಕ್ವಾರಂಟೈನ್ ಸರಿಯಲ್ಲ- ಎಸ್. ಆರ್. ವಿಶ್ವನಾಥ್ ಕಿಡಿ
ದೇಶದಲ್ಲಿ ಅರ್ಧಭಾಗಕ್ಕೆ ಕೊರೋನಾ ವೈರಸ್ ಹರಡಿಸಿದ ತಬ್ಲೀಘಿಗಳು ದೇಶದ್ರೋಹಿಗಳು. ಅವರೊಂದಿಗೆ ಸಂಪರ್ಕ ಹೊಂದಿದವರಿಗೆ ಯಾವುದೇ ರೀತಿಯ ವೈಭೋಗದ ಸೌಲಭ್ಯಗಳನ್ನು ನೀಡಬಾರದೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕಿಡಿಕಾರಿದ್ದಾರೆ

