ಪಾದರಾಯನಪುರ ಗಲಾಟೆ ಪ್ರಕರಣ

ಪಾದರಾಯನಪುರ ಪುಂಡರ ಜಾಮೀನಿಗೆ ಕಾರ್ಪೋರೇಟರ್ ಶೂರಿಟಿ!
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ 126 ಮಂದಿ ಆರೋಪಿಗಳ ಜಾಮೀನಿಗೆ ಸ್ಥಳೀಯ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರೇ ಶ್ಯೂರಿಟಿ ನೀಡಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.

ಪಾದರಾಯನಪುರ ಗಲಾಟೆ ಪ್ರಕರಣ: ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ಇಡೀ ದೇಶದ ಗಮನ ಸೆಳೆದಿದ್ದ ಪಾದರಾಯಣಪುರದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

