ಪಾದರಾಯನಪುರ ಪ್ರಕರಣ

ಪಾದರಾಯನಪುರ ಆರೋಪಿಗಳು ಹಜ್ ಭವನಕ್ಕೆ ಸ್ಥಳಾಂತರ: ಕೊನೆಗೂ ಜನರ ಆಕ್ರೋಶಕ್ಕೆ ಮಣಿದ ಸರ್ಕಾರ
ಕೊರೋನಾ ಹರಡುವ ಆತಂಕದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕಾರಾಗೃಹ ದಲ್ಲಿರುವ ಪಾದರಾಯನಪುರ ದಾಂಧಲೆ ಪ್ರಕರಣದ ಆರೋಪಿಗಳನ್ನು ಶುಕ್ರವಾರ ನಗರದ ಹಜ್ ಭವನಕ್ಕೆ ಸ್ಥಳಾಂತರಿಸಲಾಗಿದೆ.

ರಾಮನಗರ ರಕ್ಷಿಸಿ ಇಲ್ಲದಿದ್ದರೆ ಬೀದಿಗಿಳಿಯುವೆ: ಶಾಸಕಿ ಅನಿತಾ ಕುಮಾರಸ್ವಾಮಿ
ರಾಮನಗರ: ಬೆಂಗಳೂರಿನ ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

