ಪಾದರಾಯನಪುರ ಹಲ್ಲೆ ಪ್ರಕರಣ

ಪಾದರಾಯನಾಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ; 54ಕ್ಕೂ ಹೆಚ್ಚು ಮಂದಿ ವಶಕ್ಕೆ, 4 ಎಫ್ ಐಆರ್
ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಈ ವರೆಗೂ ಸುಮಾರು 54 ಮಂದಿಯನ್ನು ವಶಕ್ಕೆ ಪಡೆದಿದ್ದು, 4 ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣ: ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದೇನು ಗೊತ್ತಾ?
ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಮಂದಿಯನ್ನು ಕ್ವಾರಂಟೈನ್ ಮಾಡಲು ಹೋಗಿದ್ದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

