ರಾಜ್ಯNamma Metro: ಪಾನಮತ್ತ ಪ್ರಯಾಣಿಕರಿಂದ ಭದ್ರತಾ ಅಧಿಕಾರಿ ಮೇಲೆ ಹಲ್ಲೆ; ಅವಾಚ್ಯ ಶಬ್ದಗಳಿಂದ ಮಹಿಳಾ ಸಿಬ್ಬಂದಿಗೆ ನಿಂದನೆ!
ಸಂಜೆ 7 ರ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ. ಇಪತ್ತು ವಯಸ್ಸಿನ ನಾಲ್ವರ ಗುಂಪು ಕಾಡುಗೋಡಿ ಮೆಟ್ರೋ ನಿಲ್ದಾಣ ಪ್ರವೇಶಿಸುತಿತ್ತು. ಅವರಲ್ಲಿ ಇಬ್ಬರು ಸಂಪೂರ್ಣವಾಗಿ ಕುಡಿದಿದ್ದು, ನಡೆಯಲು ಆಗುತ್ತಿರಲಿಲ್ಲ. ತಪಾಸಣೆ ನಡೆಸಿದ ಭದ್ರತಾ ಸಿಬ್ಬಂದಿ ಇಬ್ಬರಿಗೂ ಪ್ರವೇಶ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಗುಂಪು ಗದ್ದಲ ಸೃಷ್ಟಿಸಿತು