ರಾಜ್ಯಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪಾನಮತ್ತ ವಿದ್ಯಾರ್ಥಿಗಳ ಕಾಟ; ವ್ಯಕ್ತಿಯೊಬ್ಬರ ಕೈಗೆ ಕಚ್ಚಿ, ಹಲ್ಲೆ!
ಜೋರಾಗಿ ಮ್ಯೂಸಿಕ್ ಹಾಕದಂತೆ ಮನವಿ ಮಾಡಿದ 31 ವರ್ಷದ ವ್ಯಕ್ತಿಯೊಬ್ಬರ ಮೇಲೆ ಮೂವರು ಪಾನಮತ್ತ ವಿದ್ಯಾರ್ಥಿಗಳು ಹಲ್ಲೆ ನಡೆಸಿ, ವ್ಯಕ್ತಿಯ ಕೈ ಕಚ್ಚಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.