ಪಾನ್ ಮಸಾಲಾ

ಪಾನ್ ಮಸಾಲ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ  ಸದ್ಯಕ್ಕಿಲ್ಲ ರಿಲೀಫ್! ಅರ್ಜಿ ವಜಾಗೊಳಿಸಿದ ಹೈಕೋರ್ಟ್
ದೇಶ

ಪಾನ್ ಮಸಾಲ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸದ್ಯಕ್ಕಿಲ್ಲ ರಿಲೀಫ್! ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಪಾನ್ ಮಸಾಲ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಸರ್ಕಾರ ನೀಡಿದ್ದ ಶೋಕಾಸ್ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:

BMTC ಬಸ್'ಗಳಲ್ಲಿ ಗುಟ್ಕಾ ಜಾಹೀರಾತು: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?
ರಾಜ್ಯ

BMTC ಬಸ್'ಗಳಲ್ಲಿ ಗುಟ್ಕಾ ಜಾಹೀರಾತು: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

Pan Masala ತಯಾರಕರ ಮೇಲೆ ಸೆಸ್ ವಿಧಿಸುವ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕರ!
ದೇಶ

Pan Masala ತಯಾರಕರ ಮೇಲೆ ಸೆಸ್ ವಿಧಿಸುವ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕರ!

ಪ್ಯಾನ್ ಮಸಾಲಾ ಉತ್ಪಾದನಾ ಘಟಕಗಳ ಮೇಲೆ ಸೆಸ್ ವಿಧಿಸುವ ಮತ್ತು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ನಿಧಿಯನ್ನು ಬಳಸಿಕೊಳ್ಳುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.

ಕಮಲಾ ಪಸಂದ್ ಪಾನ್ ಮಸಾಲಾ ಮಾಲೀಕನ ಸೊಸೆಯ ದುರಂತ ಅಂತ್ಯ: ದೀಪ್ತಿ ಚೌರಾಸಿಯಾ ಆತ್ಮಹತ್ಯೆ
ದೇಶ

ಕಮಲಾ ಪಸಂದ್ ಪಾನ್ ಮಸಾಲಾ ಮಾಲೀಕನ ಸೊಸೆಯ ದುರಂತ ಅಂತ್ಯ: ದೀಪ್ತಿ ಚೌರಾಸಿಯಾ ಆತ್ಮಹತ್ಯೆ

ದೀಪ್ತಿ 2010 ರಲ್ಲಿ ಹರ್‌ಪ್ರೀತ್ ಅವರನ್ನು ವಿವಾಹವಾದರು. ದಂಪತಿಗೆ 14 ವರ್ಷದ ಮಗನಿದ್ದಾನೆ. ಮೂಲಗಳ ಪ್ರಕಾರ, ಅವರು ದುಪಟ್ಟಾ ಬಳಸಿ ನೇಣು ಬಿಗಿದುಕೊಂಡಿದ್ದಾರೆ. ದೀಪ್ತಿ ಕೋಣೆಯಲ್ಲಿ ಕಂಡುಬಂದ ಒಂದು ಡೆತ್ ನೋಟ್ ನಲ್ಲಿ ಅವರು ಯಾರನ್ನೂ ದೂಷಿಸುವುದಿಲ್ಲ ಎಂದು ಬರೆಯಲಾಗಿದೆ.

ಪಾನ್ ಮಸಾಲ ಜಾಹೀರಾತಿಗೆ 'ನೋ' ಎಂದ ಸನ್ನಿ ಲಿಯೋನ್
ಸಿನಿಮಾ ಸುದ್ದಿ

ಪಾನ್ ಮಸಾಲ ಜಾಹೀರಾತಿಗೆ 'ನೋ' ಎಂದ ಸನ್ನಿ ಲಿಯೋನ್

ಪಾನ್ ಮಸಾಲ ಜಾಹೀರಾತುಗಳಲ್ಲಿ ಇಷ್ಟು ದಿನ ಮಿಂಚುತ್ತಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಇನ್ನು ಮುಂದೆ ಈ ರೀತಿಯ ಜಾಹೀರಾತುಗಳಲ್ಲಿ ನಟನೆ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದಾರೆ...

ಪಾನ್ ಮಸಾಲಾ ಜಾಹೀರಾತಲ್ಲಿ ನಟನೆ: ಬಾಲಿವುಡ್ ಕಲಾವಿದರಿಗೆ ನೋಟಿಸ್
ಬಾಲಿವುಡ್

ಪಾನ್ ಮಸಾಲಾ ಜಾಹೀರಾತಲ್ಲಿ ನಟನೆ: ಬಾಲಿವುಡ್ ಕಲಾವಿದರಿಗೆ ನೋಟಿಸ್

ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಿದ್ದ ಬಾಲಿವುಡ್ ನ ಆರು ಕಲಾವಿದರಿಗೆ ದೆಹಲಿ ಸರ್ಕಾರ ನೊಟೀಸ್ ನೀಡಿದೆ.