ಬಾಲಿವುಡ್ಸೆಲೆಬ್ರಿಟಿಗಳು ಕಾಸು ಕೊಟ್ಟು ಫೋಟೋ ತೆಗೆಸಿಕೊಳ್ಳುತ್ತಾರೆ: ಪಾಪರಾಜಿಗಳ ನಿಜಬಣ್ಣ ಬಯಲು ಮಾಡಿದ ನಟಿ ಜಾಹ್ನವಿ ಕಪೂರ್
ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅವರ ಮುಂಬರುವ ಚಿತ್ರ 'ಮಿಸ್ಟರ್ ಅಂಡ್ ಮಿಸೆಸ್ ಮಹಿ' ಬಗ್ಗೆ ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಚರ್ಚೆಯ ವಿಷಯವಾಗಿದೆ. ಈ ಚಿತ್ರದಲ್ಲಿ ಅವರು ರಾಜ್ಕುಮಾರ್ ರಾವ್ ಅವರೊಂದಿಗೆ ರೊಮ್ಯಾನ್ಸ್ ಮಾಡಲಿದ್ದಾರೆ. ಸದ್ಯ ಈ ನಟಿ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.