ರಾಜಕೀಯ'ಶ್ರೀರಾಮುಲು ವೆರಿ ವೆರಿ ಪಾಪ್ಯುಲರ್ ಲೀಡರ್, ಯಾರ ಮೇಲಾದರೂ ತೊಡೆ ತಟ್ಟುತ್ತಾರೆ'
ರಾಜ್ಯದ ಉಪಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಇಂದಿನಿಂದ ಅಧಿಕೃತ ಪ್ರಚಾರ ಆರಂಭಿಸಿದ್ದು, ಹದಿನೈದು ಕ್ಷೇತ್ರಗಳ ಪೈಕಿ ಹನ್ನೆರಡು ಕ್ಷೇತ್ರಗಳನ್ನು ಮತ್ತೆ ತೆಕ್ಕೆಗೆ ತೆಗೆದುಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ ಗಿದ್ದು, ಇಂದಿನಿಂದ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದೆ.