ಪಾಯಲ್ ಘೋಷ್

5 ವರ್ಷ ಇರ್ಫಾನ್ ಪಠಾಣ್ ಜೊತೆ ಡೇಟಿಂಗ್; ಗೌತಮ್ ಗಂಭೀರ್‌ಗೆ ನನ್ನ ಮೇಲೆ ಆಸಕ್ತಿ ಇತ್ತು: ಬಾಲಿವುಡ್ ನಟಿ
ಬಾಲಿವುಡ್ ನಟಿ ಪಾಯಲ್ ಘೋಷ್ ಅವರು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಶಾಕಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಭಾರತೀಯ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರೊಂದಿಗೆ ತಾನು ಐದು ವರ್ಷ ಡೇಟಿಂಗ್ ಮಾಡಿದ್ದೇನೆ. ಆದರೆ, ನಂತರ ಬ್ರೇಕಪ್ ಆಯಿತು ಎಂದು ಹೇಳಿದ್ದಾರೆ.

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಮದುವೆ ಆಗಲು ನಾನ್ ರೆಡಿ ಎಂದ ಬಾಲಿವುಡ್ ನಟಿ ಪಾಯಲ್ ಘೋಷ್!
ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್‌ನಲ್ಲಿ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾಗಿ ಬೆಳೆಯುತ್ತಿದ್ದಾರೆ. ಅವರು ಪಂದ್ಯಾವಳಿಯಲ್ಲಿ ಕೇವಲ ನಾಲ್ಕು ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಬಾಲಿವುಡ್ ನಟಿ ಪಾಯಲ್ ಘೋಷ್ ಅವರಿಂದ ಶಮಿಗೆ ಮದುವೆ ಆಫರ್ ಬಂದಿದೆ.

ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕನ್ನಡದ 'ವರ್ಷಧಾರೆ' ಚಿತ್ರ ನಟಿ ಮೇಲೆ ದಾಳಿ!
ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸುದ್ದಿಯಾಗಿದ್ದ ಕನ್ನಡದ ವರ್ಷಧಾರೆ ಚಿತ್ರದಲ್ಲಿ ನಟಿಸಿದ್ದ ಪಾಯಲ್ ಘೋಷ್ ಮೇಲೆ ದಾಳಿ ನಡೆಸಲಾಗಿದೆ.

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್
ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಹೇಳಿಕೆ ದಾಖಲಿಸಿದ ನಿರ್ದೇಶಕ ಅನುರಾಗ್ ಕಶ್ಯಪ್
ನಟಿ ಪಾಯಲ್ ಘೋಷ್ ಅವರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಗುರುವಾರ ಇಲ್ಲಿನ ವರ್ಸೋವಾ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ಪಾಯಲ್ ಘೋಷ್ ಲೈಂಗಿಕ ದೌರ್ಜನ್ಯದ ಆರೋಪ: ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಎಫ್ಐಆರ್
ನಟಿ ಪಾಯಲ್ ಘೋಷ್ ದೂರಿನ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರ

ನನ್ನ ಬಾಯಿ ಮುಚ್ಚಿಸುವ ಯತ್ನದಲ್ಲಿ ಇಷ್ಟೊಂದು ಸಮಯ ವ್ಯಯಿಸಿದಿರಾ: ನಿಮ್ಮ ಆರೋಪ ನಿರಾಧಾರ; ಅನುರಾಗ್ ಕಶ್ಯಪ್
ನಿರ್ದೇಶಕ ಮತ್ತು ಬರಹಗಾರ ಅನುರಾಗ್ ಕಶ್ಯಪ್ ಮೇಲೆ ನಟಿ ಪಾಯಲ್ ಘೋಷ್ ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಇದೀಗ ಅನುರಾಗ್ ಕಶ್ಯಪ್ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ

ಸುಳ್ಳು ಸುದ್ದಿ ನಂಬಬೇಡಿ, ಕೊರೋನಾ ಅಲ್ಲ, ನನಗೆ ಬಂದಿರುವುದು ಮಲೇರಿಯಾ: ನಟಿ ಪಾಯಲ್ ಘೋಷ್
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ಪಾಯಲ್ ಘೋಷ್ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಇದನ್ನು ನೋಡಿದವರು ಪಾಯಲ್‌ಗೆ ಕೊರೊನಾ ಸೋಂಕು ಬಂದಿದೆ ಎಂದು ಸುದ್ದಿ ಹಬ್ಬಿಸಿದ್ದಾರೆ.

