ಬಾಲಿವುಡ್ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲು
ನೆಹರು-ಗಾಂಧಿ ಕುಟುಂಬದ ಮೇಲೆ ಅವಹೇಳನಕಾರಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆ ನಗರದ ಸೈಬರ್ ಪೊಲೀಸರು ಬಾಲಿವುಡ್ ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.