ರಾಜ್ಯಬಾಲಗಂಗಾಧರನಾಥ ಸ್ವಾಮೀಜಿ- ಶಿವಕುಮಾರ ಸ್ವಾಮೀಜಿ ಹುಟ್ಟೂರು ಅಭಿವೃದ್ಧಿಗೆ ಸಿಎಂ ಸೂಚನೆ
ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.