ದೇಶಭಯ ಪಡಲು ಏನೂ ಇಲ್ಲ, ವಿಶ್ರಾಂತಿ ಪಡೆದು, ವೈದ್ಯರ ಸಲಹೆಗಳನ್ನು ಪಾಲಿಸಿ: ಅನುಭವ ಹಂಚಿಕೊಂಡ ಕೊರೋನಾದಿಂದ ಪಾರಾದ ಕೇರಳ ವ್ಯಕ್ತಿ
ನಾಲ್ಕು ಗೋಡೆಗಳ ಮಧ್ಯೆ ಕಾಲ ಕಳೆಯುವುದು ಅತ್ಯಂತ ಕಠಿಣವಾಗಿರುತ್ತದೆ. ಆದರೀಗ ನಾನು ಮತ್ತು ನನ್ನ ಪತ್ನಿ ವೈರಸ್ ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದೇವೆಂಬ ವಿಚಾರ ಸಾಕಷ್ಟು ಸಂತೋಷವನ್ನ ತಂದಿದೆ. ವೈರಸ್ ನಿಂದ ಆತಂಕ ಪಡುವುದು ಏನೂ ಇಲ್ಲ. ವಿಶ್ರಾಂತಿ ಪಡೆದು, ವೈದ್ಯರ ಸಲಹೆಗಳನ್ನು ಅನುಸರಿಸಿದರಷ್ಟೇ ಸಾಕು ಎಂದು...