ಪಾರು

ದಿಢೀರ್ ಕುಸಿದು ಬಿದ್ದ ಮೊಬೈಲ್‌ ಟವರ್‌: 11 ಮಂದಿ ಅಪಾಯದಿಂದ ಪಾರು, ತಪ್ಪಿದ ಭಾರೀ ಅನಾಹುತ
ರಾಜ್ಯ

ದಿಢೀರ್ ಕುಸಿದು ಬಿದ್ದ ಮೊಬೈಲ್‌ ಟವರ್‌: 11 ಮಂದಿ ಅಪಾಯದಿಂದ ಪಾರು, ತಪ್ಪಿದ ಭಾರೀ ಅನಾಹುತ

ಹಳೇ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಮುಗಿಲೆತ್ತರದ ಮೊಬೈಲ್ ಟವರ್‌'ವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ 11 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯ ಪ್ರಜ್ಞೆಯಿಂದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ರಾಜ್ಯ

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯ ಪ್ರಜ್ಞೆಯಿಂದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಪೂನಾದಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್'ಗೆ ಬೆಂಕಿ ಹೊತ್ತಿಕೊಂಡು ಉರಿದು ಹೋಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಬ್ಭಳ್ಳಿ-ಧಾರವಾಡ ಬೈಪಾಸ್ ಸಮೀಪದ ಕಾರವಾರ ರಸ್ತೆಯ ಬಳಿ ನಡೆದಿದೆ.

ದುನಿಯಾ ವಿಜಯ್ ಮುಂದಿನ ಚಿತ್ರಕ್ಕೆ 'ಪಾರು' ಖ್ಯಾತಿಯ ಮೋಕ್ಷಿತಾ ಪೈ ನಾಯಕಿ!
ಸಿನಿಮಾ ಸುದ್ದಿ

ದುನಿಯಾ ವಿಜಯ್ ಮುಂದಿನ ಚಿತ್ರಕ್ಕೆ 'ಪಾರು' ಖ್ಯಾತಿಯ ಮೋಕ್ಷಿತಾ ಪೈ ನಾಯಕಿ!

"ಸಲಗ" ನಂತರ ದುನಿಯಾ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿರುವ ಚಿತ್ರಕ್ಕೆ ನಾಯಕಿಯಾಗಿ "ಪಾರು" ಧಾರಾವಾಹಿಯ ಮೂಲಕ ಮನೆಮಾತಾಗಿರುವ ನಟಿ ಮೋಕ್ಷಿತಾ ಪೈ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಮಥುರಾ ರೈಲು ನಿಲ್ದಾಣದಲ್ಲಿ ಪವಾಡ ಸದೃಶ್ಯ: ರೈಲು ಚಲಿಸಿದ ಬಳಿಕವೂ ಬದುಕುಳಿದ ಬಾಲಕಿ!
ದೇಶ

ಮಥುರಾ ರೈಲು ನಿಲ್ದಾಣದಲ್ಲಿ ಪವಾಡ ಸದೃಶ್ಯ: ರೈಲು ಚಲಿಸಿದ ಬಳಿಕವೂ ಬದುಕುಳಿದ ಬಾಲಕಿ!

ಮಥುರಾ ರೈಲು ನಿಲ್ದಾಣದಲ್ಲಿ ರೈಲು ಚಲಿಸಿದ ಬಳಿಕವೂ ಪವಾಡ ಸದೃಶ್ಯ ರೀತಿಯಲ್ಲಿ 1 ವರ್ಷದ ಬಾಲಕಿಯೊಬ್ಬಳು ಇಂದು ಪ್ರಾಣಪಾಯದಿಂದ ಪಾರಾಗಿದ್ದಾಳೆ.

ನಾನು ಸುರಕ್ಷಿತವಾಗಿದ್ದೇನೆ: ಕಾರು ಅಪಘಾತದ ನಂತರ ನಟ ಪುನೀತ್ ಹೇಳಿಕೆ
ಸಿನಿಮಾ ಸುದ್ದಿ

ನಾನು ಸುರಕ್ಷಿತವಾಗಿದ್ದೇನೆ: ಕಾರು ಅಪಘಾತದ ನಂತರ ನಟ ಪುನೀತ್ ಹೇಳಿಕೆ

ನಟ ಸಾರ್ವಭೌಮ' ಸಿನಿಮಾ ಚಿತ್ರೀಕರಣ ಮುಗಿಸಿ ಬಳ್ಳಾರಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ನಟ ಪುನೀತ್‌ ...

ಬೆಂಗಾವಲು ವಾಹನದ ಮೇಲೆ ಬಿದ್ದ ಮರ: ಸಂಸದೆ ಹೇಮ ಮಾಲಿನಿ ಕೂದಲೆಳೆ ಅಂತರದಲ್ಲಿ ಪಾರು
ಬಾಲಿವುಡ್

ಬೆಂಗಾವಲು ವಾಹನದ ಮೇಲೆ ಬಿದ್ದ ಮರ: ಸಂಸದೆ ಹೇಮ ಮಾಲಿನಿ ಕೂದಲೆಳೆ ಅಂತರದಲ್ಲಿ ಪಾರು

ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಕೂದಲೆಳೆಯಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.

ಕೋಲ್ಕತ್ತಾದಲ್ಲಿ ಅಪಘಾತದಿಂದ ಪಾರಾದ ಬಿಗ್ ಬಿ ಅಮಿತಾಬ್ ಬಚ್ಚನ್
ಬಾಲಿವುಡ್

ಕೋಲ್ಕತ್ತಾದಲ್ಲಿ ಅಪಘಾತದಿಂದ ಪಾರಾದ ಬಿಗ್ ಬಿ ಅಮಿತಾಬ್ ಬಚ್ಚನ್

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಇತ್ತೀಚೆಗೆ ಕೋಲ್ಕತ್ತಾದಲ್ಲಿ ಪವಾಡಸದೃಶ ರೀತಿಯಲ್ಲಿ....

ರಸ್ತೆ ಅಪಘಾತ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಪಾಯದಿಂದ ಪಾರು
ದೇಶ

ರಸ್ತೆ ಅಪಘಾತ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಪಾಯದಿಂದ ಪಾರು

ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರು ಅಪಾಯದಿಂದ ...

ಮೈಸೂರಿನಲ್ಲಿ ಬಿ.ಇ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಸ್ಟೇರಿಂಗ್ ತಿರುಗಿಸಿ ಕಾರು ನಿಲ್ಲಿಸಿದ ದಿಟ್ಟೆ !
ರಾಜ್ಯ

ಮೈಸೂರಿನಲ್ಲಿ ಬಿ.ಇ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಸ್ಟೇರಿಂಗ್ ತಿರುಗಿಸಿ ಕಾರು ನಿಲ್ಲಿಸಿದ ದಿಟ್ಟೆ !

ಸ್ಕಾರ್ಪಿಯೋ ಕಾರಿನಲ್ಲಿ ಬಂದ ವ್ಯಕ್ತಿಗಳಿಬ್ಬರು ಎಂಜನೀಯರಿಂಗ್ ವಿದ್ಯಾರ್ಥಿ ಅಪಹರಣಕ್ಕೆ ಯತ್ನಿಸಿ ವಿಫಲರಾಗಿದ್ದಾರೆ....