ಕಬ್ಬನ್ ಉದ್ಯಾನದಲ್ಲಿ ವಾಹನ ನಿಲುಗಡೆ ಶುಲ್ಕವನ್ನು ಪರಿಷ್ಕರಿಸಲಾಗುತ್ತಿದೆ. ದ್ವಿಚಕ್ರ ಮತ್ತು ಕಾರುಗಳಿಗೆ ಶುಲ್ಕ ಹೆಚ್ಚಿಸಲಾಗುತ್ತಿದೆ...