ಪಾರ್ಕಿಂಗ್ ಸಮಸ್ಯೆ

ಪಾರ್ಕಿಂಗ್ ಕಿರಿಕಿರಿ: ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ನೆರೆ ಮನೆಯವರ ಅಸಮಾಧಾನ, ಕಾರು ನಿಲ್ಲಿಸಿ ಆಕ್ರೋಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರು ನಿಂತು ವ್ಯಕ್ತಿಯೋರ್ವರು ಆಕ್ರೋಶ ಹೊರ ಹಾಕಿದ್ದು, ಸಿಎಂ ನಿವಾಸದ ಬಳಿಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದಕ್ಕೆ ಸಿಎಂ ನಿವಾಸ ಎದುರುಗಡೆ ಇರುವ ಮನೆ ಯಜಮಾನ ನರೋತ್ತಮ್ ಎಂಬುವವರು ಸಿಎಂ ಕಾರಿಗೆ ಅಡ್ಡಗಟ್ಟಿ ಅಸಮಾಧಾನ ಹೊರ ಹಾಕಿದ್ದಾರೆ.

ಜೆಪಿ ನಗರದ ಔಟರ್ ರಿಂಗ್ ರಸ್ತೆಯಲ್ಲಿ ಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ; ಪರಿಹಾರ ನೀಡಿದ ಅದೊಂದು ಟ್ವೀಟ್!
ಪಬ್‌ಗಳಿಗೆ ಭೇಟಿ ನೀಡುವವರು ಹೊರ ವರ್ತುಲ ರಸ್ತೆ ಮತ್ತು ಆ ಪ್ರದೇಶದಲ್ಲಿನ ಫುಟ್‌ಪಾತ್‌ಗಳಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವ ಬಗ್ಗೆ ಟ್ವಿಟರ್‌ನಲ್ಲಿ ಜೆಪಿ ನಗರದ ನಿವಾಸಿಯೊಬ್ಬರು ದೂರು ನೀಡಿದ್ದಾರೆ.

ಬೆಂಗಳೂರು: ಪಾರ್ಕಿಂಗ್ ಸಮಸ್ಯೆಗೆ ಪಾರ್ಕ್ ಜೀಬ್ರಾ ಆಪ್ ಮೂಲಕ ಪರಿಹಾರ
ನಗರದ ವಾಹನದಟ್ಟಣೆ ಮಧ್ಯೆ ವಾಹನಗಳನ್ನು ಪಾರ್ಕಿಂಗ್ ಮಾಡುವುದು ಹರಸಾಹಸದ ಕೆಲಸವೇ ಸರಿ. ನಾಗರಿಕರ ಈ ...

ಜನ ಜಾತ್ರೆ, ಊಟಕ್ಕೆ ಪರದಾಟ ಪಾರ್ಕಿಂಗ್ ಗೆ ಹೆಚ್ಚಿದ ಗಲಾಟೆ
ಬೆಂಗಳೂರು ಅಂತಾರಾಷ್ಟ್ರೀ ಚಿತ್ರೋತ್ಸವದ ಮೊದಲ ದಿನ ಸಿನಿಮಾಗಳನ್ನು ನೋಡಲು ನಿರೀಕ್ಷೆಗೂ ಮೀರಿ ಜನ ಆಗಮಿಸಿದ್ದರು. ಒರಾಯನ್ ಮಾಲ್ ನ 11 ಸ್ಕ್ರೀನ್ ಗಳಲ್ಲಿ ಬೆಳಗ್ಗೆ 9.50ಕ್ಕೇ ಸಿನಿಮಾ ಪ್ರದರ್ಶನ ಆರಂಭಗೊಂಡಿತು...

