ಪಾರ್ಕಿಂಗ್ ಸ್ಥಳ

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಿಶಾಲವಾದ ಪಾರ್ಕಿಂಗ್ ಸ್ಥಳ ನಿರ್ಮಾಣ!
ರಾಜ್ಯ

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಿಶಾಲವಾದ ಪಾರ್ಕಿಂಗ್ ಸ್ಥಳ ನಿರ್ಮಾಣ!

ಯಶವಂತಪುರ ರೈಲು ನಿಲ್ದಾಣದಲ್ಲಿ 125 ನಾಲ್ಕು ಚಕ್ರಗಳು ಮತ್ತು 90 ದ್ವಿಚಕ್ರ ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುವ ಬಹು ಹಂತದ ಕಾರ್ ಪಾರ್ಕಿಂಗ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಹೆಚ್ಚುವರಿಯಾಗಿ 40 ಆಟೋಗಳು ಅಥವಾ ಕ್ಯಾಬ್‌ಗಳು ಮತ್ತು 50 ದ್ವಿಚಕ್ರ ವಾಹನಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕೂಡ ಸ್ಥಳಾವಕಾಶ ಲಭ್ಯವಿರುತ್ತದೆ.

ಕಾರು ಖರೀದಿಸುತ್ತಿದ್ದೀರಾ? ಹಾಗಾದರೆ ನಿಲುಗಡೆಗೆ ಸ್ಥಳಾವಕಾಶ ಇರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಿ!
ರಾಜ್ಯ

ಕಾರು ಖರೀದಿಸುತ್ತಿದ್ದೀರಾ? ಹಾಗಾದರೆ ನಿಲುಗಡೆಗೆ ಸ್ಥಳಾವಕಾಶ ಇರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಿ!

ರಾಜಧಾನಿ ಬೆಂಗಳೂರಿನಲ್ಲಿ ವಾಹನ ಖರೀದಿ ಮಾಡಲು ಮುಂದಾಗಿರುವವರು ಇನ್ನು ಮುಂದೆ ಈ ಅಂಶಗಳನ್ನು ಗಮನಿಸಲೇಬೇಕಿದೆ. ಸಿಲಿಕಾನ್ ಸಿಟಿಯಲ್ಲಿ ಇನ್ನುಂದೆ ವಾಹನ ಖರೀದಿಗೆ ಮುಂದಾಗುವವರು ಸ್ವಂತ ಸ್ಥಳಾವಕಾಶ ಹೊಂದಿರುವ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸಬೇಕಿದೆ. 

ಪಾರ್ಕಿಂಗ್ ಪಾಲಾದ ವಿಶ್ವವಿಖ್ಯಾತ ಹಂಪಿ ಮಂಟಪ!
ರಾಜ್ಯ

ಪಾರ್ಕಿಂಗ್ ಪಾಲಾದ ವಿಶ್ವವಿಖ್ಯಾತ ಹಂಪಿ ಮಂಟಪ!

ವಿಶ್ವದಾದ್ಯಂತ ಖಾತಿ ಪಡೆದಿರುವ ಹಂಪಿಯ ಮಂಟಪಗಳನ್ನು ರಕ್ಷಣೆ ಮಾಡಲು ಸರ್ಕಾರ ಸಾಕಷ್ಟು ತಂತ್ರಜ್ಞಾನ, ಭದ್ರತಾ ವ್ಯವಸ್ಥೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಇಲ್ಲಿರುವ ಸರ್ಕಾರಿ ಸಂಸ್ಥೆಗಳ ಬಹುತೇಕ ನೌಕರರೇ ಮಂಟಪಗಳ ಸ್ಥಳಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.