ರಾಜ್ಯಬೆಂಗಳೂರಿಗರಿಗೆ ಮತ್ತೊಂದು ಶಾಕ್? ಪಾರ್ಕಿಂಗ್ ಸ್ಥಳದ ತೆರಿಗೆ ಹೆಚ್ಚಳ; ಕರಡು ಅಧಿಸೂಚನೆ ಪ್ರಕಟ
ವಸತಿ ಮತ್ತು ವಸತಿಯೇತರ ಪ್ರದೇಶಗಳ ಪಾರ್ಕಿಂಗ್ ಸ್ಥಳಗಳ ಆಸ್ತಿ ತೆರಿಗೆ ಪರಿಷ್ಕರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಆಕ್ಷೇಪಣೆ ಸಲ್ಲಿಸಲು ಏಳು ದಿನ ಅವಕಾಶ ನೀಡಲಾಗಿದೆ.