ರಾಜ್ಯಕೊರೋನಾ ಭಯದ ನಡುವೆಯೇ ಬೆಳಿಗ್ಗೆ 5 ರಿಂದ ರಾತ್ರಿ 9 ರವರೆ ಪಾರ್ಕ್ ತೆರೆಯಲು ಸರ್ಕಾರ ಸಮ್ಮತಿ
ಲಾಕ್ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಇತರೆಡೆ ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.