ರಾಜ್ಯಯೂ-ಟರ್ನ್ ಅಲ್ಲ, ವಿಧಾನಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಪಾರ್ಕ್ ಬಿಲ್ ಹಿಂಪಡೆತ: CM ಡಿ.ಕೆ ಶಿವಕುಮಾರ್; Video
ಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡುತ್ತೀವಿ ಎಂದಾಗಲೂ ಬಿಜೆಪಿಯವರು ವಿರೋಧಿಸಿದರು. ಅವರು ಅಭಿವೃದ್ಧಿ ವಿರೋಧಿಗಳು. ಬೆಂಗಳೂರಿಗೆ ಏನಾದರೂ ಶಾಪವಿದ್ದರೆ ಬಿಜೆಪಿಯವರೇ ಕಾರಣ ಎಂದು ಆರೋಪಿಸಿದರು.