ರಾಜ್ಯ'ಸೈಮಾ' ಸಮಾರಂಭ ಮುಗಿದ ನಂತರ ಐಷಾರಾಮಿ ಹೊಟೇಲ್ ನಲ್ಲಿ ಭರ್ಜರಿ ಪಾರ್ಟಿ: ಆಯೋಜಕರು, ಹೋಟೆಲ್ ಮ್ಯಾನೇಜರ್ಗೆ ನೋಟಿಸ್
ಈ ಬಾರಿ ದಕ್ಷಿಣ ಭಾರತೀಯ ಚಿತ್ರರಂಗದ ‘ಸೈಮಾ’ ಪ್ರಶಸ್ತಿ ಪ್ರದಾನ (SIIMA Awards 2022) ಕಾರ್ಯಕ್ರಮ ಬೆಂಗಳೂರಿನಲ್ಲಿ ಏರ್ಪಾಡಾಗಿತ್ತು. 10ನೇ ವರ್ಷದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು.