ದೇಶTMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ'; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ
ಮೊದಲು ಶಿವಸೇನೆ, ನಂತರ ಎನ್ಸಿಪಿ, ಈಗ ತೃಣಮೂಲ ಕಾಂಗ್ರೆಸ್. ಪ್ರತಿಬಾರಿಯೂ ಒಂದೇ ಮಾದರಿ, ಬಿಜೆಪಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಪಕ್ಷವನ್ನು ವಿಭಜಿಸುತ್ತವೆ. ಬಳಿಕ ಅದರ ಚುನಾವಣಾ ಚಿಹ್ನೆಯನ್ನು ಕಸಿದುಕೊಳ್ಳಲಾಗುತ್ತದೆ.