ಪಾರ್ವತಿ ನಾಯರ್

'ಮಿಸ್ಟರ್ ರಾಣಿ' ಚಿತ್ರದಲ್ಲಿ ನಾಯಕಿಯಾಗಿ ಬದಲಾದ ಸೈಕೋ ಜಯಂತ್; ಮಧುಚಂದ್ರ ಆ್ಯಕ್ಷನ್ ಕಟ್
ಚಿತ್ರದಲ್ಲಿ ಪಾರ್ವತಿ ನಾಯರ್ ಕೂಡ ನಟಿಸಿದ್ದಾರೆ. ಅವರ ಪಾತ್ರವು ರೋಚಕ ತಿರುವನ್ನು ನೀಡುತ್ತದೆ.

ಮಿಸ್ಟರ್ ರಾಣಿ ಚಿತ್ರದ ಟ್ರೈಲರ್

ಮತ್ತೆ ಕನ್ನಡಕ್ಕೆ ಮರಳುತ್ತಿದ್ದಾರೆ ವಾಸ್ಕೋಡಿಗಾಮ ಚಿತ್ರದ ನಾಯಕಿ ಪಾರ್ವತಿ ನಾಯರ್!
ಸದ್ಯ ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಪಾರ್ವತಿ ನಾಯರ್ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ವಾಸ್ಕೋಡಿಗಾಮ ಚಿತ್ರದ ನಿರ್ದೇಶಕ ಮಧು ಚಂದ್ರ ಅವರೊಂದಿಗೆ ಮತ್ತೊಮ್ಮೆ ಮಿ. ರಾಣಿ ಎಂಬ ತಾತ್ಕಾಲಿಕ ಶೀರ್ಷಿಕೆಯ ಕಾಮಿಡಿ-ಡ್ರಾಮಾದಲ್ಲಿ ನಟಿಸುತ್ತಿದ್ದಾರೆ.

