ಮೇ 4ರ ನಂತರ ಕೆಲವು ಮದ್ಯದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಬೇಕು ಎಂದು ವೈನ್ ಮಾರಾಟಗಾರರ ಒಕ್ಕೂಟ ಗುರುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.