ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದು ಶಾಲೆಗೆ ಬೀಗ ಜಡಿದಿದ್ದಾರೆ.