ರಾಜ್ಯಹೆತ್ತ ಮಗಳನ್ನೇ ಮಾರಾಟ ಮಾಡಿ, ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವಂತೆ ಪತ್ರ ಬರೆದುಕೊಟ್ಟ ತಂದೆತಾಯಿ!
ಹಣದ ಆಸೆಗೆ ವಿವಾಹದ ಹೆಸರಿನಲ್ಲಿ ಅಪ್ರಾಪ್ತ ಮಗಳನ್ನು ಹೆತ್ತವರೇ ಮಾರಾಟ ಮಾಡಿದ್ದು, 10 ವರ್ಷಗಳ ಕಾಲ ಯಾರೂ ಬೇಕಾದರೂ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಬಹುದು ಎಂದು ಕರಾರುಪತ್ರ ಬರೆದುಕೊಟ್ಟ ದಾರುಣ ಘಟನೆಯೊಂದು ಬೆಳಕಿಗೆ ಬಂದಿದೆ.