ದೇಶಸೋತರೂ ಮತದಾರರಿಗೆ ಕೊಟ್ಟ ಮಾತು ಉಳಿಸಿಕೊಂಡ ಮೆಟ್ರೋ ಮ್ಯಾನ್ ಶ್ರೀಧರನ್: ಪರಿಶಿಷ್ಟರ ಕುಟುಂಬಕ್ಕೆ ವಿದ್ಯುತ್ ಸೌಕರ್ಯ!
ಇತ್ತೀಚಿಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಾಲಕ್ಕಡ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮೆಟ್ರೋ ಮ್ಯಾನ್ ಇ ಶ್ರೀಧರನ್ ಕಾಂಗ್ರೆಸ್ ಅಭ್ಯರ್ಥಿ ಶಫಿ ಪರಂಬಿಲ್ ಅವರ ಎದುರು ಕೇವಲ 4 ಸಾವಿರ ಮತಗಳ ಅಂತರದಿಂದ ಸೋತಿರಬಹುದು. ಆದರೆ, ಸೋತ ಮೇಲೂ ನುಡಿದಂತೆ ನಡೆದಿದ್ದಾರೆ.