ಪಾಲಕ್ಕಾಡ್

ಬೆಕ್ಕನ್ನು ಕೊಂದು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್: ಕೇರಳದ ವ್ಯಕ್ತಿ ಪೊಲೀಸರ ವಶಕ್ಕೆ!
ಪ್ರಾಣಿ ಹಕ್ಕುಗಳ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಚೆರ್ಪುಲಸ್ಸೆರಿ ಮೂಲದ 32 ವರ್ಷದ ಶಜೀರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇರಳದಲ್ಲಿ ಎರಡನೇ ಶಂಕಿತ Nipah ಸಾವು; ತೀವ್ರ ಕಟ್ಟೆಚ್ಚರ!
ಜುಲೈ 12 ರಂದು ನಿಧನರಾದ ಕೇರಳದ ಪಾಲಕ್ಕಾಡ್ ಜಿಲ್ಲೆಯ 57 ವರ್ಷದ ವ್ಯಕ್ತಿಯೊಬ್ಬರು ನಿಪಾಹ್ ವೈರಸ್ ಸೋಂಕಿಗೆ ಒಳಗಾಗಿದ್ದಾರೆಂದು ಶಂಕಿಸಲಾಗಿದೆ.

ಕೇರಳ: ಲಾರಿಗೆ ಡಿಕ್ಕಿ ಹೊಡೆದ ಕಾರು, ಐವರ ಸಾವು
ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಲಾರಿಯಡಿ ಸಿಲುಕಿ ನಜ್ಜು ಗುಜ್ಜಾಗಿದೆ.

ಕೇರಳ: ನಕ್ಸಲ್ ನಾಯಕ ಸೋಮನ್ ಬಂಧನ
ಹಲವು ಕಾನೂನು ಬಾಹಿರ ಪ್ರಕರಣಗಳಲ್ಲಿ ಆರೋಪಿಯಾಗಿರುವ ನಕ್ಸಲ್ ನಾಯಕ ಸೋಮನ್‌ನನ್ನು ಕೇರಳದ ಪಾಲಕ್ಕಾಡ್‌ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸುದೀರ್ಘ ಕಾಲ ವಕೀಲಿ ವೃತ್ತಿ: 98ನೇ ವಯಸ್ಸಿನಲ್ಲಿ ಕೇರಳದ ವಕೀಲ ಬಾಲಸುಬ್ರಮಣ್ಯಂ ಮೆನನ್ ಗಿನ್ನೆಸ್ ದಾಖಲೆ!
ಕೇರಳದ ಉತ್ತರ ಪಾಲಕ್ಕಾಡ್ ಜಿಲ್ಲೆಯ ಖ್ಯಾತ ವಕೀಲರಾದ ಪಿ ಬಾಲಸುಬ್ರಮಣ್ಯಂ ಮೆನನ್ ಅವರು ಸುದೀರ್ಘ ಕಾಲ ವಕೀಲಿ ವೃತ್ತಿ ನಡೆಸಿ ದಾಖಲೆ ನಿರ್ಮಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಹಸ್ತದ ಗುರುತು ಬಂದಿದ್ದು ಹೇಗೆ? ಕೇರಳದ ಪಾಲಕ್ಕಾಡ್ ಗೂ 'ಕೈ'ಗೂ ಇದೆ ನಂಟು!
ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮತ್ತು ಕಾರ್ಯಕರ್ತರನ್ನು ಪುನರುಜ್ಜೀವನಗೊಳಿಸುವ ಭಾಗವಾಗಿ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ಕೇರಳದಲ್ಲಿ ಅಂತಿಮ ಹಂತ ತಲುಪಿದ್ದು, ಇದೇ ಹೊತ್ತಿನಲ್ಲೇ ಕಾಂಗ್ರೆಸ್ ಪಕ್ಷದ ಚಿಹ್ನೆಯಾಗಿ 'ಹಸ್ತ' ಗುರುತು ಆಯ್ಕೆಯಾದ ಕುತೂಹಲಕಾರಿ ಅಂಶ ಕೂಡ ಇದೀಗ ಹೊರಬಿದ್ದಿದೆ.

ಟ್ರೆಕ್ಕಿಂಗ್ ಹೋಗಿ ಮಲಂಪುಳ ಬೆಟ್ಟದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕನ ರಕ್ಷಿಸಿದ ಭಾರತೀಯ ಸೇನೆ
ಟ್ರೆಕ್ಕಿಂಗ್ ಹೋಗಿ ಮಲಂಪುಳ ಬೆಟ್ಟದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕನೋರ್ವನನ್ನು ಭಾರತೀಯ ಸೇನೆ ಸಾಹಸದ ಕಾರ್ಯಾಚರಣೆ ಮಾಡಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ಸ್ಥೂಲಕಾಯವೆಂದು ಅವಮಾನ, ಕಿರುಕುಳ, ಪತಿಯ ಮನೆಯಲ್ಲಿ 19 ವರ್ಷದ ಯುವತಿ ಅನುಮಾನಾಸ್ಪದ ಸಾವು!
ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ 19 ವರ್ಷದ ಯುವತಿಯ ಪೋಷಕರು ಆಕೆಯ ಸಾವಿನ ವಿಷಯವಾಗಿ ಹಲವಾರು ಅನುಮಾನಗಳನ್ನು ಹೊರಹಾಕಿದ್ದಾರೆ.

ಪಾಲಕ್ಕಾಡ್ ಐಐಟಿ ಕ್ಯಾಂಪಸ್ ನಲ್ಲಿ ಆನೆಗಳಿಗೆ ಟಾರ್ಚರ್: ಕಿರುಚಾಟ, ಪಟಾಕಿ ಸದ್ದುಗಳಿಗೆ ಬೆದರಿದ ಗಜಪಡೆ
ಹತ್ತಿರದಲ್ಲಿ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಆನೆಗಳು ನುಗ್ಗಿದವು. ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಜೀವ ಭಯದಿಂದ ಮರ ಏರಿ ಕುಳಿತ ಘಟನೆಯೂ ನಡೆಯಿತು.

