ಪಾಲಿಕೆ ನೌಕರರ ಮುಷ್ಕರ

ಪಾಲಿಕೆ ನೌಕರರ ಮುಷ್ಕರ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬೆಂಬಲ!
ಮಹಾನಗರ ಪಾಲಿಕೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ.

ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು, ಪಾಲಿಕೆ ನೌಕರರ ಕಷ್ಟವನ್ನೂ ಕೇಳಿ: ಸಿಎಂಗೆ HDK ಆಗ್ರಹ
ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತುರ್ತು ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

