ರಾಜ್ಯನಿಮ್ಹಾನ್ಸ್ ನಲ್ಲಿ 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಿ: ಆರೋಗ್ಯ ಸಚಿವರಿಗೆ ಡಾ. ಮಂಜುನಾಥ್ ಮನವಿ
ಅಪಘಾತಗಳಲ್ಲಿ ತೀವ್ರವಾಗಿ ಗಾಯಗೊಂಡವರಿಗೆ ‘ಗೋಲ್ಡನ್ ಅವರ್’ನಲ್ಲಿ ಚಿಕಿತ್ಸೆ ನೀಡಿದರಷ್ಟೇ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದರೆ, ಜಾಗದ ಕೊರತೆ ಮತ್ತು ಪಾಲಿಟ್ರಾಮಾ ಕೇಂದ್ರ ಇಲ್ಲದೇ ಇರುವುದರಿಂದ ಹಲವು ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.