ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭೇಟಿ ನೀಡಿರುವ ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಇಂದು ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.