ಪಾಲ್ಘರ್

ಸತ್ತ ಹಲ್ಲಿ ಬಿದ್ದಿದ್ದ ಕೇಕ್ ಸೇವಿಸಿದ 11 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಅಸ್ವಸ್ಥಗೊಂಡವರನ್ನು ತುರ್ತು ಆರೈಕೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ರೋಗಿಗಳ ಸ್ಥಿತಿ ಸ್ಥಿರವಾಗಿದ್ದು, ಮೂವರು ಮಕ್ಕಳನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದ್ದು, ಅವರನ್ನು ನಿಕಟ ನಿಗಾಕ್ಕಾಗಿ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್ ನಲ್ಲಿ Ram Navami ಮೆರವಣಿಗೆ ಮೇಲೆ ಮೊಟ್ಟೆ ಎಸೆದ ದುಷ್ಕರ್ಮಿಗಳು
ಭಾನುವಾರ ನಡೆದ ಘಟನೆಯ ನಂತರ, ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಮಹಾರಾಷ್ಟ್ರ: ಪಾಲ್ಘರ್‌ನಲ್ಲಿ 4.1 ತೀವ್ರತೆಯ ಭೂಕಂಪನ!
ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಲ್ಘರ್‌ನಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರದ ಆರೋಪ, ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 24 ವರ್ಷದ ಬುಡಕಟ್ಟು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ವಾಮಾಚಾರದ ಶಂಕೆ, ಅಜ್ಜಿಯನ್ನು ಕೊಂದ ಮೊಮ್ಮಗ!
ವಾಮಾಚಾರದ ಶಂಕೆಯಿಂದ ಮೊಮ್ಮಗ ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದೆ.

ಪಾಲ್ಘರ್: ಸಾಧುಗಳ ಹತ್ಯೆ ಶಂಕಿತರ ಪತ್ತೆಗೆ ಡ್ರೋನ್ ಬಳಕೆ
ಪಾಲ್ಘರ್ ನಲ್ಲಿ ಸಾಧುಗಳ ಹತ್ಯೆ ಪ್ರಕರಣದ ಶಂಕಿತರನ್ನು ಪತ್ತೆ ಮಾಡಲು ಡ್ರೋನ್ ಬಳಕೆ ಮಾಡಲಾಗುತ್ತಿದೆ.

12 ವರ್ಷದ ಬಾಲಕನಿಂದ ನಿರಂತರ ಅತ್ಯಾಚಾರ: 10 ವರ್ಷದ ಬಾಲಕಿ ಗರ್ಭಿಣಿ!
12 ವರ್ಷದ ಬಾಲಕ 10 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದೆ.

